ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.
ಹಿಂದಿನ | ೨೦೨೩, ವಾರ ೪೨ (ಸೋಮವಾರ ೧೬ ಅಕ್ಟೋಬರ್ ೨೦೨೩) | ಮುಂದಿನ |
ತಾಂತ್ರಿಕ ಸುದ್ದಿ: 2023-42
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಇತ್ತೀಚಿನ ಬದಲಾವಣೆಗಳು
- The Unified login system's edge login should now be fixed for some browsers (Chrome, Edge, Opera). This means that if you visit a new sister project wiki, you should be logged in automatically without the need to click "Log in" or reload the page. Feedback on whether it's working for you is welcome. [೧]
- Edit notices are now available within the MobileFrontend/Minerva skin. This feature was inspired by the gadget on English Wikipedia. See more details in T316178.
ಈ ವಾರದ ಮುಂದಿನ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೧೭ ಅಕ್ಟೋಬರ್ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೧೮ ಅಕ್ಟೋಬರ್ ದಿಂದ ವಿಕಿಪೀಡಿಯವಲ್ಲದ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೧೯ ಅಕ್ಟೋಬರ್ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ನಿಯೋಜಿಸಲಾಗುವುದು.
ಭವಿಷ್ಯದ ಬದಲಾವಣೆಗಳು
- In 3 weeks, in the Vector 2022 skin, code related to
addPortletLink
and#p-namespaces
that was deprecated one year ago will be removed. If you notice tools that should appear next to the "Discussion" tab are then missing, please tell the gadget's maintainers to see instructions in the Phabricator task.
ತಾಂತ್ರಿಕ ಸುದ್ದಿಯನ್ನು ತಾಂತ್ರಿಕ ಸುದ್ದಿ ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿ • ಭಾಷಾಂತರ ಮಾಡಿ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಸುದ್ದಿ ಪಟ್ಟಿ ಪರಿಶೀಲಿಸಿ.